day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಗಾಂಜಾ ಮಾರಾಟಗಾರರ ಬಂದನ:2.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ-#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಗಾಂಜಾ ಮಾರಾಟಗಾರರ ಬಂದನ:2.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ-#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ದಾವಣಗೆರೆ:ರಾಜ್ಯ ಗಾಂಜಾ ಮಾರಾಟಗಾರರ ಬಂದನ:2.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ-
ದಾವಣಗೆರೆ:ನಗರದ ಬಾಡಾ ಕ್ರಾಸ್ ಹತ್ತಿರದ ಪದ್ಮಶ್ರೀ ಚಿಂದೋಡಿ ಲೀಲಾ ರಂಗಲೋಕದ ಹಿಂಭಾಗದ ಸರ್ವೀಸ್ ರಸ್ತೆಯ ಪಕ್ಕದ ಮಣ್ಣಿನ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ 2.10ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಅಂತರ್ ರಾಜ್ಯ ಆರೋಪಿಗಳಾದ ಛತ್ತಿಸ್ ಘಡದ 1) ಅಂತರಾಮ್ ತಿರ್ಕಿ (21) , ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನವನಾಗಿದ್ದು, ಈತನು ಗೋವಾದಲ್ಲಿ ವಾಸವಿರುವ 2) ಮಧುರಾಜ್ ನಾಯ್ಕ್ (40) ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಗೋವಾದ ಅನಿಲ್ ಜೇಕಬ್ ಈತನ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ವಶಕ್ಕೆ ಪಡೆದು ಆರೋಪಿಗಳಿದ್ದ ಅಂದಾಜು 2.10,000- ರೂ ಮೌಲ್ಯದ 8 ಕೆ.ಜಿ 600 ಗ್ರಾಂ ಗಾಂಜಾ,1 ಮೊಬೈಲ್ ಪೋನ್ ಹಾಗೂ900 ರೂ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಈ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.
ಡಿವೈಎಸ್ ಪಿ ಬಿ.ಎಸ್.ಬಸವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಸಿ.ಇ.ಎನ್ ಪೊಲೀಸರ ಕಾರ್ಯಚರಣೆಯನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದಾವಣಗೆರೆ ಜಿಲ್ಲೆ ರವರು ಪ್ರಶಂಸಿರುತ್ತಾರೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author