day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj *ಅನಾಥ ಶವದ ಅಂತಿಮ ಸಂಸ್ಕಾರ*ಮೃತದೇಹದ ಪರೀಕ್ಷೆಯನ್ನು ನಡೆಸಿ ಮೂಡಿಗೆರೆಯ ಬಿಜುವಳ್ಳಿ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ಕಾರ್ಯ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

*ಅನಾಥ ಶವದ ಅಂತಿಮ ಸಂಸ್ಕಾರ*ಮೃತದೇಹದ ಪರೀಕ್ಷೆಯನ್ನು ನಡೆಸಿ ಮೂಡಿಗೆರೆಯ ಬಿಜುವಳ್ಳಿ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ಕಾರ್ಯ #avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಅನಾಥ ಶವದ ಅಂತಿಮ ಸಂಸ್ಕಾರ

5/4/2021/ ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಬಸ್ ಸ್ಟ್ಯಾಂಡ್ ಹತ್ತಿರ ತತ್ಕೊಳ ರಸ್ತೆಯ ಬದಿಯಲ್ಲಿ ಅನಾಥ ಮೃತದೇಹವು ಪತ್ತೆಯಾಗಿತ್ತು.
ಈ ಮೃತದೇಹವನ್ನು ಆವತ್ತೇ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಆದರೂ ಇವರೆಗೆ
ಅಂದರೆ 8/4/2021/ ವರೆಗೆ ವಾರಿಸುದಾರರು ಯಾರು ಪತ್ತೆಯಾಗದ ಕಾರಣ ಈ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಹೋಗಿ ಅಲ್ಲಿಂದ ತಂದು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಯಲ್ಲಿ ಮೃತದೇಹದ ಪರೀಕ್ಷೆಯನ್ನು ನಡೆಸಿ ಮೂಡಿಗೆರೆಯ ಬಿಜುವಳ್ಳಿ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ಕಾರ್ಯ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮೂಡಿಗೆರೆಯ ಪೊಲೀಸ್ ಠಾಣಾ ಸಿಬ್ಬಂದಿ ವರ್ಗದವರು ಹಾಗೂ ಮೂಡಿಗೆರೆಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆಯ ಪಿಶ್ ಮೊಣು.
ಅಬ್ದುಲ್ ರಹಿಮಾನ್ .
ಅಸೇನಾರ್ ಬಿಳುಗುಳ.
ಅಂಬುಲೆನ್ಸ್ ಡ್ರೈವರ್ ಶಿವಪ್ಪ.
ಮುನಿಸಿಪಾಲಿಟಿ ಪೌರಕಾರ್ಮಿಕರು ಎಲ್ಲರೂ ಸೇರಿ ಮೃತದೇಹವನ್ನು ಅಂತಿಮ ಸಂಸ್ಕಾರ ಮಾಡಲಾಯಿತು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author