AVIN TV

Latest Online Breaking News

ಡಿ.ಎಸ್.ಬಿ.ಜಿ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಎಂ.ಕೆ.ಪ್ರಾಣೇಶ್ ಅವರನ್ನುಅಭಿನಂದನೆ

ಮೂಡಿಗೆರೆ ಡಿ.ಎಸ್. ಬಿ.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಶ್ರೀ ಎಂ.ಕೆ.ಪ್ರಾಣೇಶ್ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಅಧ್ಯಾಪಕರು ಮತ್ತು ಸಿಬ್ಬಂದಿಗಳ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು, ಮೂಡಿಗೆರೆ ಶಾಸಕರಾದ ಶ್ರೀ ಎಂ.ಪಿ.ಕುಮಾರಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ರಘು ಜನ್ನಾಪುರ,ಜೈಪಾಲ್ ಬಿದರಹಳ್ಳಿ ಇದ್ದರು……..ವರದಿ..ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್.

Career | job

Navachaithanya Old Age Home

लाइव कैलेंडर

May 2021
M T W T F S S
 12
3456789
10111213141516
17181920212223
24252627282930
31  
error: Content is protected !!