day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj *ಉರುಳಿಗೆ ಸಿಲುಕಿ ಜಿಂಕೆ ಸಾವು* ಮರ್ಕಲ್ ತೋಟದಲ್ಲಿ ಹಾಕಿದ ಉರುಳಿಗೆ ಜಿಂಕೆಯೊಂದು ಮೃತಪಟ್ಟ ಘಟನೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

*ಉರುಳಿಗೆ ಸಿಲುಕಿ ಜಿಂಕೆ ಸಾವು* ಮರ್ಕಲ್ ತೋಟದಲ್ಲಿ ಹಾಕಿದ ಉರುಳಿಗೆ ಜಿಂಕೆಯೊಂದು ಮೃತಪಟ್ಟ ಘಟನೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಉರುಳಿಗೆ ಸಿಲುಕಿ ಜಿಂಕೆ ಸಾವು

ಚಿಕ್ಕಮಗಳೂರು ಜಿಲ್ಲೆ.
ಮೂಡಿಗೆರೆ ತಾಲೊಕಿನ ಮರ್ಕಲ್ ತೋಟದಲ್ಲಿ ಹಾಕಿದ ಉರುಳಿಗೆ ಜಿಂಕೆಯೊಂದು ಗಾಯಗೊಂಡು ಮೃತಪಟ್ಟ ಘಟನೆ ಮರ್ಕಲ್ ಸಮೀಪದ ಎಸ್ಟೇಟ್‍ವೊಂದರಲ್ಲಿ ನಡೆದಿದೆ.
ಬುಧವಾರ ಬೆಳಿಗ್ಗೆ ಮರ್ಕಲ್ ಸಮೀಪದ ತೋಟವೊಂದರಲ್ಲಿ ಅಪರಿಚಿತರು ಕಾಡುಪ್ರಾಣಿಗಳ ಬೇಟೆಗೆಂದು ಹಾಕಿದ ಉರುಳಿಗೆ ಜಿಂಕೆಯೊಂದು ಸಿಲುಕಿಕೊಂಡು ಸಾವು ಬದುಕಿನ ನಡುವಿನ ಹೋರಾಡುತ್ತಿದ್ದು ಸ್ಥಳಿಯರು ಕೂಡಲೇ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಉಪ ವಲಯ ಅರಣ್ಯಾಧಿಕಾರಿ ರಂಜಿತ್ ಉರುಳಿನಲ್ಲಿ ಸಿಲುಕಿಕೊಂಡಿದ ಜಿಂಕೆಯನ್ನು ಬಿಡಿಸಿದ್ದು ವೈದ್ಯಾಧಿಕಾರಿಗಳು ಜಿಂಕೆಗೆ ಚಿಕಿತ್ಸೆ ನೀಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಜಿಂಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದೆ.
ಜಿಂಕೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಲಾಯಿತು.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಉಪ ವಲಯ ಅರಣ್ಯಾಧಿಕಾರಿ ರಂಜಿತ್ ಉರುಳಿಗೆ ಸಿಲುಕಿ ಜಿಂಕೆ ಸಾವಿಗೀಡಾಗಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaithanya Old Age Home

About Author