day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ, ಬಡವರಿಗೆ ಫುಡ್ ಕಿಟ್ ವಿತರಣೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ, ಬಡವರಿಗೆ ಫುಡ್ ಕಿಟ್ ವಿತರಣೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬಡವರಿಗೆ ಫುಡ್ ಕಿಟ್ ವಿತರಣೆ

ಹುಬ್ಬಳ್ಳಿ- ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಿದ್ದು, ಅಂದೆ ದುಡಿದು ತಿನ್ನುವವರು ಗತಿ ಹೇಳತಿರದಾಗಿದೆ. ಅವರ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ, ಹುಬ್ಬಳ್ಳಿಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಅಕಿಬ ತರಪದ್ದಾರ್ ಅವರ ನೇತೃತ್ವದಲ್ಲಿ,
ಅಕಿಬ ತರಪದ್ದಾರ್ ಹಾಗೂ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷಯಾದ ಶೇಯಾ ಎಸ ಎಚ್ ಅವರು, ಬಡವರಿಗೆ ಹುಬ್ಬಳ್ಳಿಯ ತಮ್ಮ ಸ್ವಗೃಹಕ್ಕೆ ಕರೆಯಿಸಿ ಆಹಾರ ಕಿಟ್ಟಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸನ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ದೇಸಾಯಿ, ಮತ್ತು ಅರ್ಬಾಜ್ ಖಾನ್, ಇಜಾನ್, ಗುರುಜೀತ್ ಸಿಂಗ್, ಮುಬೀನ್, ಫಾರೂಕ್ ಕಾಲೆಬುಡ್ಡೆ, ಶಾಬಜ್ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು. ವರದಿ.ಸುರೇಶ್ ಜಾದವ್ ಹುಬ್ಬಳ್ಳಿ

Career | job

Navachaithanya Old Age Home

About Author