day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಬಣಕಲ್ ಆಲಂ ಗ್ರೂಪ್ಸ್ ವತಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಬಣಕಲ್ ಆಲಂ ಗ್ರೂಪ್ಸ್ ವತಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬಣಕಲ್ ಆಲಂ ಗ್ರೂಪ್ಸ್ ವತಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ
ಮೂಡಿಗೆರೆ:
ಕೊರೊನಾ ವಿಪತ್ತಿನ ಸಮಯ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸುವ ಮೂಲಕ ಬಣಕಲ್ ಆಲಮ್ ಗ್ರೂಪ್ಸ್ ನೆರವಿನ ಹಸ್ತ ಚಾಚಿದೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿದ್ದವು.
ಇಂತಹ ಕುಟುಂಬಗಳನ್ನು ಗುರುತಿಸಿ ಅವರ ಮನೆಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ.
ರಂಜಾನ್ ಹಬ್ಬದ ದಿನದಂದು ಆಲಮ್ ಗ್ರೂಪ್ಸ್ ನ ಸಹೋದರರಾದ ಸರ್ವರ್ ಆಲಮ್ ಮನ್ಸೂರ್ ಆಲಮ್ ಶಂಶೀರ್ ಆಲಮ್ ತಮ್ಮ ಕೈಲಾದ ಒಂದು ತಿಂಗಳಿಗೆ ಆಗುವಷ್ಟು ನೂರಾರು ಆಹಾರ ಧಾನ್ಯದ ಕಿಟ್ ಗಳನ್ನು ನೀಡಿ ಮಾದರಿಯಾದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author