day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಬಸವನಹಳ್ಳಿ ಯ ಹೂವಪ್ಪ ಎನ್ನುವ 32 ವರ್ಷಪ್ರಾಯದ ವ್ಯಕ್ತಿ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿರುತ್ತಾರೆ.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಬಸವನಹಳ್ಳಿ ಯ ಹೂವಪ್ಪ ಎನ್ನುವ 32 ವರ್ಷಪ್ರಾಯದ ವ್ಯಕ್ತಿ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿರುತ್ತಾರೆ.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

……ಶವ ಸಂಸ್ಕಾರ…..,

16/5/2021 ರಂದು ಮೂಡಿಗೆರೆ ಬಿದರಹಳ್ಳಿ ಗ್ರಾಮ ಪಂಚಾಯತ್ ಒಳಪಟ್ಟ,
ಬಸವನಹಳ್ಳಿ ಯ ಹೂವಪ್ಪ ಎನ್ನುವ 32 ವರ್ಷಪ್ರಾಯದ ವ್ಯಕ್ತಿ ನಿನ್ನೆ ಬೆಳಿಗ್ಗೆ ಕಿಡ್ನಿ ವೈಫಲ್ಯದಿಂದ ಮುತ್ತು ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದರು. ಮೂಡಿಗೆರೆಯ M G M ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಇವತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಇವರನ್ನು ಮೂಡಿಗೆರೆಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪಿಶ್ ಮೊಣು, ಕಾರ್ಯಾಧ್ಯಕ್ಷರಾದ ಅಬ್ದುಲ್ ರಹಿಮಾನ್ ,
ಉಪಾಧ್ಯಕ್ಷರಾದ ಆರೀಫ್ ,
ಆಶಿಕ್, ಅಶ್ರಫ್ ,ಶಿರಾಜ್ ಬಣಕಲ್,
ಅಂಬುಲೆನ್ಸ್ ಡ್ರೈವರ್ ಚಂದ್ರು ಎಲ್ಲರೂ ಸೇರಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್

Career | job

Navachaitanya Old Age Home

About Author