day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅದರಗುಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಯಾನಿಟೇಜರ್ ಸಿಂಪಡಣೆ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಅದರಗುಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಯಾನಿಟೇಜರ್ ಸಿಂಪಡಣೆ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಅದರಗುಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ಯಾನಿಟೇಜರ್ ಸಿಂಪಡಣೆ
ಹುಬ್ಬಳ್ಳಿ- ಹಳ್ಳಿಗಳಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ತಾಲ್ಲೂಕಿನ ಅದರಗುಂಚಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕೊಟಗೊಂಡಹುಣಸಿ, ಅದರಗುಂಚಿ ಗ್ರಾಮದಲ್ಲಿ ಪ್ರತಿಯೊಂದು ಓಣಿಗಳಿಗೆ ಸ್ಯಾನಿಟೇಜರ್ ಸಿಂಪಡಣೆ ಮಾಡುವುದರ ಮೂಲಕ, ಗ್ರಾಮದ ಮನೆ ಮನೆಗೆ ಸ್ಯಾನಿಟೇಜರ್ ಮತ್ತು ಮಾಸ್ಕ್ ಗಳನ್ನು ನೆರಗಾ ಕಾಮಗಾರಿಯವರ ಮೂಲಕ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಪಿಡಿಓ ಎಮ್.ಡಿ ಕರಡಿಗುಡ್ಡ, ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಕಳ್ಳಿಮನಿ, ಉಪಾಧ್ಯಕ್ಷರು, ಗ್ರಾಮಸ್ಥರು, ಆಶಾ ಕಾರ್ಯಕರ್ತರು, ರಮೇಶ ಬಲ್ಲಾನೂರ, ಎಮ್.ಎನ್ ಮೋಟಿಯವರು ಸೇರಿದಂತೆ ಉಪಸ್ಥಿತರಿದ್ದರು. . ವರದಿ.ಸುರೇಶ್ ಜಾದವ್ ಅವಿನ್ ಟಿವಿಯ ಹುಬ್ಬಳ್ಳಿ

Navachaitanya Old Age Home

Career | job

About Author