day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj *ಗಾಲ್ಫ್ ಕ್ಲಬ್ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ 2 oxygen concentrators 200 ಮಾಸ್ಕ್ ನೀಡಿರುತ್ತಾರೆ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

*ಗಾಲ್ಫ್ ಕ್ಲಬ್ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ 2 oxygen concentrators 200 ಮಾಸ್ಕ್ ನೀಡಿರುತ್ತಾರೆ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಮುಂದುವರಿದ ಸಹಾಯ ಹಸ್ತ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

ಚಿಕ್ಕಮಗಳೂರು ಗಾಲ್ಫ್ ಕ್ಲಬ್ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ 2 oxygen concentrators ಗಳನ್ನು ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಎ.ಬಿ ಸುದರ್ಶನ್, ಮತ್ತು ಕ್ಯಾಪ್ಟನ್ ಎ.ಬಿ ರವಿಶಂಕರ್ ಹಸ್ತಾಂತರಿಸಿದರು, ಈ ಎರಡು oxygen concentrators ಗಳನ್ನು ಶ್ರೀ ಪ್ರವೀಣ್ ನೂಜೀಬಲ್ ಸಂಸ್ಥಾಪಕರು I &B seeds also co founder Indo American seeds ಇವರು ಕೊಡುಗೆಯಾಗಿ ನೀಡಿರುತ್ತಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆ ವತಿಯಿಂದ ಬಡ ಕೂಲಿ ಕಾರ್ಮಿಕರಿಗೆ 200 ಮಾಸ್ಕ್ ಗಳನ್ನು ನೀಡಲು ಪ್ಯಾಟ್ರಿಕ್ ರವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಪಣಿರಾಜ್, ಜಿಲ್ಲಾ ಸಹಾಯಕ ಆಯುಕ್ತರಾದ ಡಾಕ್ಟರ್ ಶ್ರೀನಿವಾಸ್, ಹಾಗೂ ಜಿಲ್ಲಾ ಸಂಘಟಕರಾದ ನವೀನ್ ಕುಮಾರ್ ಉಪಸ್ಥಿತರಿದ್ದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್

Navachaitanya Old Age Home

Career | job

About Author