day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡ ಸಮಾಜ ಸೇವಕ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡ ಸಮಾಜ ಸೇವಕ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡ ಸಮಾಜ ಸೇವಕ

ಹುಬ್ಬಳ್ಳಿ- ಸರ್ವಧರ್ಮ ಸಮಾಜ ಸೇವಕ ರಮೇಶ ಮಹಾದೇವಪ್ಪನವರ ತಮ್ಮ ಹುಟ್ಟು ಹುಬ್ಬದ ಅಂಗವಾಗಿ, ನಗರದ ಪ್ರೇಮ ಬಿಂದು ರಕ್ತ ನಿಧಿ ಕೇಂದ್ರದಲ್ಲಿ ಬೆಂಗೆರಿ ಬ್ಲಡ್ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಜನ್ಮ ದಿನ ಆಚರಣೆ ಮಾಡಿಕೊಂಡಿದ್ದಾರೆ.

ಹೌದು,,,, ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ಬಹಳಷ್ಟು ಜನರು ಮುಂದೆ ಬರದ ಕಾರಣ, ಇವರ ಆಪ್ತ ಸಹಾಯಕರಾದ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಕಲಂದರ ಮುಲ್ಲಾ, ಖಾಸಿಮ್ ಕುಡಲಗಿ, ಹಾಗೂ ಅವರ ಗೆಳೆಯರ ಬಳಗದ ವತಿಯಿಂದ ಸುಮಾರು 50 ಕ್ಕೂ ಹೆಚ್ಚು ಯುವಕರು ರಕ್ತ ದಾನ ಮಾಡುವ ಮೂಲಕ ರಕ್ತದ ಕೊರತೆ ನೀಗಿಸುವ ಕೆಲಸ ಮಾಡಿದರು. ಎಲ್ಲರೂ ಸಹ ರಕ್ತದಾನ ಮಾಡಿ ಅದೆಷ್ಟೋ ಜೀವವನ್ನು ಉಳಿಸಬಹುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Navachaitanya Old Age Home

Career | job

About Author