day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮಲ್ಲೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ N95 ಮಾಸ್ಕ್ ಹಸ್ತಾಂತರಿಸಿದರು.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮಲ್ಲೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ N95 ಮಾಸ್ಕ್ ಹಸ್ತಾಂತರಿಸಿದರು.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಮುಂದುವರಿದ ಸಹಾಯ ಹಸ್ತ ಗ್ರಾಮೀಣ ಪ್ರದೇಶಕ್ಕೆ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು ದಿನಾಂಕ 3 -6 -2021 ರಂದು ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾಕ್ಟರ್ ಶಶಿಕಲಾ ಹಾಗೂ ಹೊಸಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾಕ್ಟರ್ ಕುಮಾರಿ ಮಧು ಇವರಿಗೆ ಉತ್ತಮ ಗುಣಮಟ್ಟದ N95 ಮಾಸ್ಕ್ ಗಳನ್ನು ಜಿಲ್ಲಾ ಸಂಸ್ಥೆಯ ಪರವಾಗಿ , ಜಿಲ್ಲಾ ಸಂಘಟಕರಾದ ಕಿರಣ್ ಕುಮಾರ್ , ನವೀನ್ ಕುಮಾರ್ ಹಾಗೂ ರಾಘವೇಂದ್ರ( ಸ್ಕೌಟ್ ಮಾಸ್ಟರ್) ಹಸ್ತಾಂತರಿಸಿದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author