day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕೋವಿಡ್ 19 ಸಂಕಷ್ಟದಲ್ಲಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಆಹಾರದ ಕಿಟ್ಟು ಜಾಕೀರ್ ವಿತರಿಸಲಾಯಿತು.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕೋವಿಡ್ 19 ಸಂಕಷ್ಟದಲ್ಲಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಆಹಾರದ ಕಿಟ್ಟು ಜಾಕೀರ್ ವಿತರಿಸಲಾಯಿತು.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಯುವಕನಿಂದ ಸಹಾಯ ಹಸ್ತ*

ಚಿಕ್ಕಮಗಳೂರು ಜಿಲ್ಲೆ.
ಮೂಡಿಗೆರೆ ತಾಲೂಕಿನಲ್ಲಿ
ಕೋವಿಡ್ 19 ಸಂಕಷ್ಟ ಎದುರಿಸುತ್ತಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವನ್ನು ಜೆ ಡಿ ಎಸ್ ನ ಅಲ್ಪಸಂಖ್ಯಾತರ ತಾಲ್ಲೂಕು ಅಧ್ಯಕ್ಷರು ಆಗಿರುವಂಥ ಝಕರಿಯ ಜಾಕೀರ್ ಇವರು ಅಡ್ಯಂತಾಯ ರಂಗ ಮಂದಿರದಲ್ಲಿ ನೆರೆವೆರಿಸಿದರು.
…. ಈ ಸಂಧರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೂಡಿಗೆರೆಯ ಆರಕ್ಷಕ ವೃತ್ತ ನೀರಿಕ್ಷಕರಾದ ಶ್ರೀಯುತ ಜಗನ್ನಾಥ್ ಇವರು ಉಪಸ್ಥಿತರಿದ್ದರು.
ಇವರ ಉಪಸ್ಥಿತಿಯಲ್ಲಿ ಸಂಕಷ್ಟದಲ್ಲಿದ್ದ ಆಟೋ ಚಾಲಕರು ಮತ್ತು ಕಾರು ಚಾಲಕರಿಗೆ ಸುಮಾರು 150 ಆಹಾರದ ಕಿಟ್ಟುಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಆಹಾರ ಕಿಟ್ಟುಗಳ ದಾನಿಯಾದ ಝಕೀರಿಯ ಜಾಕೀರ್ ಹಾಗೂ ಝುಬೈರ್ ಹಳೇಮೂಡಿಗೆರೆ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಈ ಕಾರ್ಯಕ್ರಮಕ್ಕೆ ಸಹಕರಿಸಿದ ಬಷೀರ್, ಇಕ್ಬಾಲ್, ಸಾಹುಲ್, ಅಕ್ಬರ್ ಅಲಿ, ಅಶ್ರಫ್ ಖಾದರ್, ಹಾಗೂ ಹಬೀಬ್, ಮಜೀದ್ ಮತ್ತು ನದೀಮ್,ಆಸೀಫ್ ಬಾಪುನಗರ ಇವರು ಸಹಕರಿಸಿದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author