day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ *ಮುಂದುವರಿದ ಸಹಾಯ ಹಸ್ತ* #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ *ಮುಂದುವರಿದ ಸಹಾಯ ಹಸ್ತ* #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಮುಂದುವರಿದ ಸಹಾಯ ಹಸ್ತ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

ದಿನಾಂಕ 24 .6 .2021 ರಂದು ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ, ಆರೋಗ್ಯ ಕಾರ್ಯಕರ್ತರಿಗೆ,ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ N-95 ಮಾಸ್ಕ್  ಗಳನ್ನು ವಿತರಿಸಲಾಯಿತು.

ಈ ಕಾರ್ಯದಲ್ಲಿ ಜಿಲ್ಲಾ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಶ್ರೀ ನೀಲಕಂಠಚಾರ್, ಮತ್ತು ಗ್ರಾಮ  ಪಂಚಾಯಿತಿಯ ಅಧ್ಯಕ್ಷರು ಮತ್ತು  ಸದಸ್ಯರು , ಪಿಡಿಒ ಶ್ರೀ ನವೀನ್ ರವರು. ತಾಲೂಕು ಸಂಸ್ಥೆಯ ಕಾರ್ಯದರ್ಶಿ ಶ್ರೀ ಪ್ರಕಾಶ್ ಮೂರ್ತಿ, ಜಿಲ್ಲಾ ಸಂಘಟಕರಾದ  ನವೀನ್ ಕುಮಾರ್ ರವರು ಉಪಸ್ಥಿತರಿದ್ದರು.

 

ವರದಿ.

ಮಗ್ಗಲಮಕ್ಕಿಗಣೇಶ್.

ಬ್ಯೂರೋ ನ್ಯೂಸ್.

Career | job

Navachaitanya Old Age Home

About Author