ರಸ್ತೆ ಅಪಘಾತ ಸ್ಥಳದಲ್ಲೇ ಒಬ್ಬ ಸಾವು ಇನ್ನೊಬ್ಬ ಸ್ಥಿತಿ ಗಂಭೀರ #avintvcom
1 min read
ರಸ್ತೆ ಅಪಘಾತ ಸ್ಥಳದಲ್ಲೇ ಒಬ್ಬ ಸಾವು ಇನ್ನೊಬ್ಬ ಸ್ಥಿತಿ ಗಂಭೀರ
ಹುಬ್ಬಳ್ಳಿ- ಕಾರ್ ಟೈಯರ್ ಬ್ಲಾಸ್ಟ್ ಆಗಿ ಆಯ ತಪ್ಪಿ ಬೈಕ್‌ಗೆ ಗುದ್ದಿದ ಪರಿಣಾಮ, ಸ್ಥಳದಲ್ಲೇ ಬೈಕ್ ಸವಾರನೊಬ್ಬ ಸಾವನ್ನಪದಪ್ಪಿರುವ ಘಟನೆ, ನ್ಯಾಷನಲ್ ಹೈವೆ ಹುಬ್ಬಳ್ಳಿಯ ಬೆಳಗಲಿ ಕ್ರಾಸ್ ಬಳಿ ಈಗಷ್ಟೇ ನಡೆದಿದೆ.
ಸ್ವಿಫ್ಟ್ ಡಿಸೈರ್ ಕಾರ್ ಹುಬ್ಬಳ್ಳಿ ಕಡೆ ಬರುತ್ತಿದ್ದು, ಟೈಯರ್ ಬ್ಲಾಸ್ಟ್ ಆದ ಕಾರಣ ತಡಸ ಕಡೆ ಹೋಗುತ್ತಿದ್ದ ಬೈಕ್‌ಗೆ ಗುದ್ದಿದೆ. ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದ್ದು, ಕಾರ್ ಮಾಲೀಕರು ಪೊಲೀಸ್ ಎಂದು ತಿಳಿದು ಬಂದಿದ್ದು, ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವರದಿ.ಸುರೇಶ್ ಜಾದವ್ ಹುಬ್ಬಳ್ಳಿ
http://nisargacare.com/career/