AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು : ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ – ಪೊಲೀಸ್ ಮುಖ್ಯ ಪೇದೆ ಸಾವು #avintvcom

1 min read

ಚಿಕ್ಕಮಗಳೂರು : ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ – ಪೊಲೀಸ್ ಮುಖ್ಯ ಪೇದೆ ಸಾವು

ನಾಳೆ ಎಎಸ್ ಐ ಆಗಬೇಕಿದ್ದ ಮುಖ್ಯ ಪೇದೆ ಇಂದು ಸಾವು

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಘಟನೆ

ಸಿದ್ದರಾಮಪ್ಪ (48) ಮೃತ ಬೈಕ್ ಸವಾರ

ಸಿದ್ದರಾಮಪ್ಪ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ

ಕರ್ತವ್ಯ ಮುಗಿಸಿ ಮನೆಗೆ ವಾಪಸ್ಸಾಗುವ ವೇಳೆಯಲ್ಲಿ ಅಪಘಾತ

ಬೈಕ್ ಗೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸಾವು

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author