ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಗ್ರಾಮ ಸ್ವರಾಜ್ಯ ಸಮಾವೇಶ #avintvcom
1 min readದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಗ್ರಾಮ ಸ್ವರಾಜ್ಯ ಸಮಾವೇಶ
ದಿನಾಂಕ :-2-12-20-20 ರಂದು ಸಂಜೆ 4-30 ಕ್ಕೆ ಗ್ರಾಮ ಸ್ವರಾಜ್ಯ ಸಮಾವೇಶದ ಪೂವ೯ ಭಾವಿ ಸಭೆ ಹಮ್ಮಿಕೊಳ್ಳಲಾಯಿತು.ಜಿಲ್ಲಾ ಮಹಿಳಾ ಮೋಚ೯ ಅಧ್ಯಕ್ಷರು ಮಂಜುಳ ಮಹೇಶ್ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯ ಸವಿತ ರವಿಕುಮಾರ ಹಾಗೂ ಜಿಲ್ಲಾ ಮಹಿಳಾ ಮೋಚ೯ದ ಪದಾಧಿಕಾರಿಗಳು ಹಾಗೂ ಎಲ್ಲಾ ಮಂಡಲದ ಅಧ್ಯಕ್ಷರು ಪ್ರಧಾನ ಕಾಯ೯ದಶಿ೯ಯರು ಪ್ರಮುಖರು ಕಾಯ೯ಕತ೯ರು ಭಾಗವಹಿಸಿದ್ದರು.
ಸವಿತ ರವಿಕುಮಾರ ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯


