AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ ಜೇಸಿ ಭವನದಲ್ಲಿ ನಡೆದಂತಹ ತಿಂಗಳ ಸಾಮಾನ್ಯ ಸಭೆ ಹಾಗೂ ಸೆಲ್ಯೂಟ್ ಸೈಲೆಂಟ್ ವರ್ಕರ್ ಕಾರ್ಯಕ್ರಮ….

1 min read

ಮೂಡಿಗೆರೆ ಜೇಸಿ ಭವನದಲ್ಲಿ ನಡೆದಂತಹ ತಿಂಗಳ ಸಾಮಾನ್ಯ ಸಭೆ ಹಾಗೂ ಸೆಲ್ಯೂಟ್ ಸೈಲೆಂಟ್ ವರ್ಕರ್ ಕಾರ್ಯಕ್ರಮ ದಡಿಯಲ್ಲಿ ನಿವೃತ್ತ ಪೊಲೀಸ್ ಸಹಾಯಕ ಅಧಿಕಾರಿ ಆದಂತಹ ವೆಂಕಟೇಶ್ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಯ ಪೂರ್ವ ಅಧ್ಯಕ್ಷರಾದ ಎಂ.ಡಿ.ವಿಜಯಕುಮಾರ್ ಜೇಸಿಐನ ವಲಯ ಮಾಜಿ ನಿರ್ದೆಶಕರಾದ ಪವನವಿಜಯ.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಾಗೂ ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕರಾದ ಸೋಮೆಗೌಡರವರು ಭಾಗವಹಿಸಿದ್ದರು. ಹಾಗೂ ಎಲ್ಲಾ ಜೇಸಿ ಪೂರ್ವ ಅಧ್ಯಕ್ಷರುಗಳು ಹಾಗೂ ಎಲ್ಲಾ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಅದ್ಯಕ್ಷತೆಯನ್ನು ಮೂಡಿಗೆರೆ ಜೇಸಿ ಅದ್ಯಕ್ಷರಾದ
ಸುಪ್ರಿತ್ ಕಾರ್ಬೈಲ್ .ವಹಿಸಿದ್ದರು.

About Author

Leave a Reply

Your email address will not be published. Required fields are marked *