AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶ್ರೀ ಲಕ್ಷ್ಮಣ ಸವದಿ ಅವರು ಕಲ್ಬುರ್ಗಿ ನಲ್ಲಿ ಗ್ರಾಮಸ್ವರಾಜ್ಯ ಸಮಾವೇಶದ ಸಭೆಯನ್ನುದ್ದೇಶಿಸಿ ಮಾತನಾಡಿದರು #avintvcom

1 min read

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ಪಕ್ಷ  ಆಯೋಜಿಸಿರುವ ಗ್ರಾಮಸ್ವರಾಜ್ಯ ಸಮಾವೇಶದ 5ನೇ ದಿನದ 10ನೇ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಭೆಯಲ್ಲಿ ಮಾನ್ಯ ಸಚಿವರಾದ ವಿ ಸೋಮಣ್ಣ  ಸಂಸದರಾದ ಉಮೇಶ್  ಜಾದವ್, ಭಗವಂತ ಖೂಬಾ, ಶಾಸಕರಾದ ರಾಜಕುಮಾರ್ ಪಾಟೀಲ್ ತೆಲ್ಕುರ್,  ದತ್ತಾತ್ರೇಯ ಪಾಟೀಲ್, ರಾಜುಗೌಡ, ಸುಭಾಷ್ ಗುತ್ತೇದಾರ ಸುನಿಲ್ ವಲ್ಯಾಪುರೆ, ಬಸವರಾಜ್ ಮತ್ತಿಮೂಡ ಹಾಗೂ ವಿಧಾನಪರಿಷತ್ ಸದಸ್ಯರಾದ ಡಿ ಜಿ ಪಾಟೀಲ್,  ಮಾಜಿ ಶಾಸಕರಾದ ಅಶ್ವತ್ಥನಾರಾಯಣ ಕಲ್ಬುರ್ಗಿ ನಗರ ಮತ್ತು ಗ್ರಾಮೀಣ ಜಿಲ್ಲೆಯ ಬಿಜೆಪಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author