AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಂಗವಾಗಿ ಆರ್.ಅಶೋಕ್ ಅವರು ಅನಂತಕುಮಾರ್ ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ಪಂಜಿನ ಮೆರವಣಿಗೆ ಚಾಲನೆ ನೀಡಿದರುavintvcom

1 min read

 

ದಿವಂಗತ ಅನಂತಕುಮಾರ್‌ 2 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಅನಂತ ಸೃತಿ ನಡಿಗೆ ಕಾರ್ಯಕ್ರಮವನ್ನು ಕಂದಾಯ ಸಚಿವ ಆರ್. ಅಶೋಕ್ ಅವರು ಅನಂತಕುಮಾರ್ ಅವರ ಭಾವಚಿತ್ರಕೆ ಪುಷ್ಪಾರ್ಚನೆ ಮಾಡುವ  ಮೂಲಕ ಹಾಗೂ ಪಂಜಿನ ಮೆರವಣಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್‌, ಶಾಸಕ ಉದಯ ಗರುಡಚಾರ್, ರವಿ ಸುಬ್ರಮಣ್ಯ ಹಾಗು ಪಾಲಿಕೆಯ ಮಾಜಿ ಸದಸ್ಯರುಗಳು ಭಾಗವಹಿಸಿದ್ದರು. ಲಾಲ್ ಬಾಗ್ ವೆಸ್ಟ್ ಗೇಟ್ ಎದುರು ಇರುವ ಅನಂತ ಸ್ಮೃತಿ ವನದಿಂದ ಪ್ರಾರಂಭಿಸಿ ಅದಮ್ಯಚೇತನದವರೆಗೆ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.

About Author