ಕಳಸ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮೂಡಿಗೆರೆ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಭೇಟಿ ನೀಡಿದರು, #avintvcom
1 min readಶಾಸಕರ ಬೇಟಿ
ಚಿಕ್ಕಮಗಳೂರು ಜಿಲ್ಲೆ.
ಕಳಸ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮೂಡಿಗೆರೆ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಭೇಟಿ ನೀಡಿದರು,
ಕಾಲೇಜಿಗೆ ಬೇಕಾದ ಅಗತ್ಯ ಸವಲತ್ತುಗಳನ್ನು ಆದಷ್ಟು ಬೇಗ ಓದಗಿಸಿ ಕೊಡುವುದಾಗಿ ಭರವಸೆ ನೀಡಿದರು.
ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ರಂಗನಾಥ್, ಗ್ರಾಮ ಪಂಚಾಯಿತಿ ಸದಸ್ಯ ಕಾರ್ತಿಕ್ ಮುಂತಾದವರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್

