AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಗಾಳಿ ಮಳೆಯ ರಭಸಕ್ಕೆ ಮುರಿದ ಮರ… ಗಂಟೆಗಟ್ಟಲೆ ನಿಂತು ವಾಹನಗಳು…”

1 min read

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಪಟ್ಟಣದ ಗಣಪತಿ ದೇವಸ್ಥಾನದ ಬಳಿ ಹಳೆ ಮೂಡಿಗೆರೆ ಗ್ರಾಮ ಪಂಚಾಯಿತಿಯ ಎದುರು ಗಾಳಿ ಮಳೆಯ ರಭಸಕ್ಕೆ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರು ಸೇರಿ ರಸ್ತೆಯನ್ನು ವಾಹನಸವಾರರಿಗೆ ಅನುವು ಮಾಡಿಕೊಟ್ಟ ನಂತರ ವಾಹನ ಸಂಚಾರ ಸರಾಗವಾಯಿತು.

 

 

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ಬ್ಯೂರೋ ನ್ಯೂಸ್,ಅವಿನ್ ಟಿವಿ.

About Author

Leave a Reply

Your email address will not be published. Required fields are marked *