AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಾರ್ಮಡಿಯಲ್ಲಿ ಸಮಾಜ ಸೇವಕರ ಮೇಲೆ ಹಲ್ಲೆ…????

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಪ್ರವಾಸಿಗರಿಂದ ಸಮಾಜ ಸೇವಕರ ಮೇಲೆ ಹಲ್ಲೆಗೆ ಮುಂದಾದ ಬೆಂಗಳೂರಿನ ಯುವಕರು.
ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದದ್ದು ಅಲ್ಲದೆ ವಿಚಾರಿಸಲು ಹೋದವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಕೂಡಲೆ ಕರ್ತವ್ಯದ ಮೇಲಿದ್ದ ಪೋಲಿಸರು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಂಡಿದ್ದಾರೆ.ಪ್ರವಾಸಿಗರು ಹೆಚ್ಚಾಗುತ್ತಿರುವ ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಿನ ಪೋಲಿಸ್ ಬಂದೊಬಸ್ತು ಹಾಕಿ ಪ್ರಯಾಣಿಕರಗೆ ಸೂಕ್ತ ರಕ್ಷಣೆ ನೀಡಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *