AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದೇಶಾದ್ಯಂತ ಮಾರಣಾಂತಿಕ ಕರೊನಾ ವೈರಸ್ ಹರಡುವುದನ್ನು ತಡೆಯಲು ಸಾರ್ವಜನಿಕರು #avintvcom

1 min read
Featured Video Play Icon

ರೋಣ :ಕೋವಿಡ್ -19 ಜನ  ಜಾಗೃತಿ ಅಭಿಯಾನ

ರೋಣ : ದೇಶಾದ್ಯಂತ ಮಾರಣಾಂತಿಕ ಕರೊನಾ ವೈರಸ್ ಹರಡುವುದನ್ನು ತಡೆಯಲು  ಸಾರ್ವಜನಿಕರು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು‌ ರೋಗ ಹರಡದಂತೆ ಕ್ರಮವಹಿಸಿಕೊಳ್ಳಬೇಕೆಂದು ತಾಲೂಕಿನ ಗೃಹರಕ್ಷಕ ಘಟಕ ವತಿಯಿಂದ ಪಟ್ಟಣದ ಪ್ರಮುಖ ಪ್ರದೇಶಗಳಲ್ಲಿ ಜನ ಜಾಗೃತಿ ಕೋವಿಡ್ -19 ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು

ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಗೃಹರಕ್ಷಕ ದಳದ ಮುಖ್ಯಸ್ಥರಾದ ಶ್ರೀ ಅಯ್ಯಪ್ಪ ಕಂಠಿ ಮಾತನಾಡಿ

ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು , ಕಡ್ಡಾಯವಾಗಿ ಸ್ಯಾನಿಟೈಸರ್, ಮಾಸ್ಕ್ ಬಳಸಬೇಕು , ಸೋಂಕು ಹರಡದಂತೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಕಚೇರಿಗೆ ಬರುವ ಸಾರ್ವಜನಿಕರಿಗೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಗೃಹರಕ್ಷಕ ಸಿಬ್ಬಂದಿಗಳಾದ ಶ್ರೀ  ಜಿ ಕೆ ಬಡಿಗೇರ ,ಆಯ್.ಎಸ್ ಹುಣಸಿಮರದ ,ವ್ಹಿ ಎಂ ಮುರಗಿ ,ಜೆ ಬಿ ಮಡಿವಾಳರ ,ಜಿ ಎಚ್ ರಡ್ಡೇರ ಮುಂತಾದವರು ಪಾಲ್ಗೊಂಡಿದ್ದರು

ವರದಿ :ಮಹೇಶ ಅಚ್ಚಿನಗೌಡ್ರ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author