ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿರುವ ಮಂಜುನಾಥ ಸ್ವಾಮಿಯ ಭಕ್ತಾದಿಗಳಿಗೆ ಹಸಿರು ಫೌಂಡೇಶನ್ ವತಿಯಿಂದ ಹಣ್ಣುಗಳನ್ನು ವಿತರಿಸಲಾಯಿತು.
1 min read
ಮೂಡಿಗೆರೆ -ಕೊಟ್ಟಗೆಹಾರ :-
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹಾಸನ ಬೇಲೂರು ಮೂಡಿಗೆರೆ ಕೊಟ್ಟಗೇಹಾರ ಮಾರ್ಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿರುವ ಮಂಜುನಾಥ ಸ್ವಾಮಿಯ ಭಕ್ತಾದಿಗಳಿಗೆ ಹಸಿರು ಫೌಂಡೇಶನ್ ವತಿಯಿಂದ ಹಣ್ಣುಗಳನ್ನು ವಿತರಿಸಲಾಯಿತು ಹಾಗೂ ಭಕ್ತಾದಿಗಳಿಗೆ ಸಾಗುವ ದಾರಿಯ ಪರಿಸರದ ಸ್ವಚ್ಛತೆ ಕಾಪಾಡುವಂತೆ ಅರಿವು ಮೂಡಿಸಲಾಯಿತು…. ಈ ಸಂದರ್ಭದಲ್ಲಿ ಹಸಿರು ಫೌಂಡೇಶನ್ ರಿ ಸಂಸ್ಥಾಪಕರಾದ ರತನ್ ದೇವ್ ಊರುಬಗೆ, ಫೌಂಡೇಶನ್ ಕಾರ್ಯದರ್ಶಿ ಅಭಿಜಿತ್ ಹೆಡದಾಳು ನಿರ್ದೇಶಕರಾದ ಪ್ರದೀಪ್ ಊರುಬಗೆ ಮಲ್ಲೇಶ್ ಬಾನಹಳ್ಳಿ ಮತ್ತಿತರರು ಹಾಜರಿದ್ದರು….

