….ನಿಧನ….
1 min read
….ನಿಧನ….
ಮೂಡಿಗೆರೆ ತಾಲ್ಲೂಕು, ಊರುಬಗೆ ಹಿಂಗಡಿ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾದ ಶ್ರೀಯುತ ಜೈಕುಮಾರ್ (ಜಯಣ್ಣ) ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸೋಮವಾರ ಸಂಜೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರಿ, ಸಹೋದರರನ್ನು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರವು ನಾಳೆ ಮಂಗಳವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

