AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮದಲ್ಲಿ ಬಂಧುಗಳಿಗಾಗಿ ಶುದ್ಧ ಕುಡಿಯುವ ನೀರಿನ ಜಲಸಂಗ್ರಾಲಯ ಉದ್ಘಾಟನೆ.avintvcom

1 min read
Featured Video Play Icon

ಆಡಿ

ಪ್ರಜಾ ಬಂಧುಗಳಿಗಾಗಿ ಶುದ್ಧ ಕುಡಿಯುವ ನೀರಿನ ಜಲಸಂಗ್ರಾಲಯ ಉದ್ಘಾಟನೆ.

 

ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಮೇಲ್ಮಟ್ಟದ ಜಲಸಂಗ್ರಹಾಲಯವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಉದ್ಘಾಟಿಸಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿಯುವ ನೀರು ಹಾಗೂ ರಾಜ್ಯವನ್ನು ಜಲಸುಭದ್ರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆಯಿಡುತ್ತಿದೆ. ಹೀಗಾಗಿ ಪ್ರಜಾಬಂಧುಗಳ ಸಧೃಡ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ವರೂ ಶುದ್ಧ ಕುಡಿಯವ ನೀರನ್ನು ಬಳಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಊರಿನ ಗಣ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

आडी

नागरिकांसाठी शुद्ध पिण्याच्या पाण्याचा टाकीचे उद्घाटन.

निपाणी मतदारसंघातील आडी गावात ग्रामीण पिण्याच्या पाण्याचा पुरवठा विभागाकडून मंजूर झालेल्या सुमारे 25 लाख रुपयांचा निधीतून बांधण्यात आलेल्या 1लाख लिटर पाणी साठवण क्षमतेसह उच्च स्तरीय पाण्याच्या टाकीचे उद्घाटन राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी करून, कार्यक्रमास उद्देशून संबोधित केले.

प्रत्येक नागरिकांसाठी शुद्ध पिण्याचे पाणी आणि राज्य बागायती करण्यासाठी भाजपा सरकार पावले उचलत आहे. म्हणून लोकांचे आरोग्य चांगले राखण्यासाठी शुद्ध पिण्याचे पाणी देणे माझे कर्तव्य आहे. यासाठी सर्वांनी सदृढ आरोग्य राखण्यासठी शुद्ध पिण्याचे पाणी वापरले पाहिजे असे सांगितले.

यावेळी मान्यवर, स्थानिक पक्षाचे कार्यकर्ते व ग्रामस्थ उपस्थित होते.

About Author