ಪೊಲೀಸ್ ಇನ್ಸ್ಪೆಕ್ಟರ್ ಮಂಜೇಗೌಡ ಹಾಗೂ ಸಾರಿಗೆ ಅಧಿಕಾರಿ ಪ್ರಕಾಶ್ ಅವರು ಚಾಲನೆ ನೀಡಿದರು avintvcom
1 min readಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇಂದು ವಾಹನಗಿಂದುಂಟಾಗುವ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯನ್ನು ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ಆದ ಮಂಜೇಗೌಡ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಮೋಟಾರ್ ವಾಹನ ನೀರಿಕ್ಷಕರಾದ ರಾಜ್ ಕುಮಾರ್, ಮೋಟಾರ್ ವಾಹನ ನೀರೀಕ್ಷಕರಾದ ಶ್ರೀನಿವಾಸ್, ಕಚೇರಿ ಅಧೀಕ್ಷಕ ರಾದ ಶಿವಕುಮಾರ್ ಹಾಗೂ ಜಯಕುಮಾರ್ ಉಪಸ್ಥಿತರಿದ್ದರು. ಇದೇ ವೇಳೆ ವಾಯಮಾಲಿನ್ಯ ನಿಯಂತ್ರಣದ ಬಗ್ಗೆ ಮಾಹಿತಿ ನೀಡುವ ಸ್ಟಿಕ್ಕರ್ಗಳು ಹಾಗೂ ಹ್ಯಾಂಡ್ ಬಿಲ್ಗಳನ್ನು ಬಿಡುಗಡೆಗೊಳಿಸಲಾಯಿತು

