लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಾಗಲಕೋಟ ನಗರದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ #avintvcom

1 min read
Featured Video Play Icon

ಬಾಗಲಕೋಟ
ಬಾಗಲಕೋಟ ನಗರದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ,ಯಕ್ಸಂಬಾ. ಶಾಖೆ ಬಾಗಲಕೋಟ 55 ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ತೆಂಗಿನ ಮಠ ಬಾಗಲಕೋಟನ ಪೂಜ್ಯ ಶ್ರೀ ಮಲ್ಲಿಕಾರ್ಜುನ ದೇವರು ಇವರ ದಿವ್ಯಸಾನಿಧ್ಯದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಊರಿನ ಗಣ್ಯರು, ಜನಪ್ರತಿನಿಧಿಗಳು, ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕಿನ ಬಾಗಲಕೋಟ ನಿರ್ದೇಶಕರು ಶ್ರೀ ನಂದು ಪಾಟೀಲ,ಸಂಸ್ಥೆಯ ನಿರ್ದೇಶಕರಾದ ಶ್ರೀ ಕಲ್ಲಪ್ಪ ಜಾಧವ, ಶ್ರೀ ಕೃಷ್ಣಪ್ಪ ಪೂಜಾರಿ, ಸಹಕಾರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂತೋಷ ಪೂಜಾರಿ ,ಸಂಸ್ಥೆಯ ಪಧಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
बागलकोटे शहरात राज्य महिला व बालविकास विभाग, अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांच्या 51व्या वाढदिवसा निमित्ताने जोल्ले उद्योग समूह संस्थेच्या सहसंस्था असलेले श्री ज्योती विविध उद्देशांचे सौहार्द सहकारी नी. यक्संबा. शाखा बागलकोटे 55व्या नवीन शाखेचे उद्घाटन व पूजा कार्यक्रम तेंगिनमठ बागलकोटेच्या पूज्य श्री मल्लिकार्जुन महास्वामीजींच्या दिव्य सानिध्यात मान्यवरांच्या हस्ते उद्घाटन सोहळा संपन्न झाला.
यावेळी बागलकोटे जिल्हा मध्यवर्ती बँकेचे संचालक श्री नंदु पाटील, ज्योती संस्थेचे संचालक श्री कल्लप्प जाधव, श्री कृष्णप्प पूजारी, संस्थेचे सहायक प्रधान व्यवस्थापक श्री संतोष पूजारी, संस्थेचे पदाधिकारी, व कर्मचारी उपस्थित होते.

About Author

More Stories

You may have missed