लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ #avintvcom

1 min read
Featured Video Play Icon

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ.,ಯಕ್ಸಂಬಾ. ಶಾಖೆ ನೇಸರಗಿ 53ನೇ ನೂತನ ಶಾಖೆಯ ಉದ್ಘಾಟನೆ ಹಾಗೂ ಪೂಜಾ ಸಮಾರಂಭವನ್ನು ಜಡಿಸಿದ್ದೇಶ್ವರ ಮಠ ಹುಬ್ಬಳ್ಳಿಯ ಶ್ರೀ ಸದ್ಗುರು ರಾಮಾನಂದ ಭಾರತಿ ಮಹಾಸ್ವಾಮಿಗಳು ಇವರ ದಿವ್ಯಸಾನಿಧ್ಯದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಊರಿನ ಗಣ್ಯರು, ಜನಪ್ರತಿನಿಧಿಗಳು, ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಚಂದರಗಿ ಶಾಲೆಯ ನಿರ್ದೇಶಕರಾದ ಶ್ರೀ ರುದ್ರಗೌಡ ಪಾಟೀಲ, ಊರಿನ ಮುಖಂಡರಾದ ಶ್ರೀ ಚನಗೌಡ ಪಾಟೀಲ, ಶ್ರೀ ರಾಜಶೇಖರ್ ಗೆಜ್ಜಿ, ಸೌ. ಶೋಭಾ ತುಬಾಕಿ, ಜ್ಯೋತಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಬಾಬುರಾವ ಮಾಳಿ, ನಿರ್ದೇಶಕರಾದ ಶ್ರೀ ಕಲ್ಲಪ್ಪ ನಾಯೀಕ, ಶ್ರೀ ಶರಪುದ್ದೀನ ಮುಲ್ಲಾ,ಸಂಸ್ಥೆಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
बेळगावी जिल्हा बैलहोंगल तालुक्यातील नेसरगी गावात राज्य महिला व बालविकास विभाग, अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांच्या 51व्या वाढदिवसा निमित्ताने जोल्ले उद्योग समूह संस्थेच्या सहसंस्था असलेले श्री ज्योती विविध उद्देशांचे सौहार्द सहकारी नी. यक्संबा. शाखा नेसरगी 53व्या नवीन शाखेचे उद्घाटन व पूजा कार्यक्रम जडीसिद्धेश्वर हुबळीच्या श्री सद्गुरु रमानंद भारती महास्वामीजींच्या दिव्य सानिध्यात मान्यवरांच्या हस्ते उद्घाटन सोहळा संपन्न झाला.
यावेळी चंदरगी शाळेचे संचालक श्री रुद्रगौड पाटील, श्री चनगौड पाटील, श्री राजशेखर गेज्जी, सौ. शोभा तुबाकी, ज्योती संस्थेचे उपाध्यक्ष श्री बाबुराव माळी, संचालक श्री कल्लप्प नायीक, श्री शरफुद्दिन मुल्ला, संस्थेचे पदाधिकारी, ग्रामस्थ व कर्मचारी उपस्थित होते.

About Author

More Stories

You may have missed