लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮಾಡುವುದಾದರೆ ಎಲ್ಲಾ ಸಮುದಾಯಗಳ ನಿಗಮ ಮಂಡಳಿಗಳನ್ನು ಸ್ಥಾಪನೆಮಾಡಿ ತಾರತಮ್ಯ ನಿವಾರಿಸಲಿ avintvcom

1 min read
Featured Video Play Icon

ರೆಡ್ಡಿ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಮಾಡುವ ಮೂಲಕ ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ನಾನು ರಾಜ್ಯ ಸರಕಾರವನ್ನು ಈ ಮೂಲಕ ಒತ್ತಾಯಿಸುತ್ತೇನೆ
ಮಾಡುವುದಾದರೆ ಎಲ್ಲಾ ಸಮುದಾಯಗಳ ನಿಗಮ ಮಂಡಳಿಗಳನ್ನು ಸ್ಥಾಪನೆಮಾಡಿ ತಾರತಮ್ಯ ನಿವಾರಿಸಲಿ
ಎಲ್ಲಾ ಸಮುದಾಯಗಳಲ್ಲಿ ಹಲವಾರು ಸಮಸ್ಯೆಗಳು ಇರುವ ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ಬಡವರು ಇದ್ದಾರೆ
ನಿಗಮ-ಮಂಡಳಿಗಳ ಸ್ಥಾಪನೆಯಾದಲ್ಲಿ ಇಂತ ವರನ್ನು ಗುರುತಿಸಿ ಸಹಾಯ ಮಾಡಲು ಅನುಕೂಲವಾಗುತ್ತದೆ

About Author

More Stories

You may have missed