लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಮೂಡಿಗೆರೆ ಪಟ್ಟಣದ ಕೆ.ಎಂ ರಸ್ತೆಯಲ್ಲಿ ಇಂದು ಜನಪ್ರಿಯ ಶಾಸಕರು ಆದ ನಯನ ಮೋಟಮ್ಮ ನವರು,ಸುಮಾರು 5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಡಾ. ಬಿ. ಆರ್. ಅಂಬೇಡ್ಕ‌ರ್ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನಾ ಪೂಜೆಯನ್ನು ನೆರವೇರಿಸಿದರು.

1 min read

Leave a Reply

Your email address will not be published. Required fields are marked *

You may have missed