AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು. #avintvcom

1 min read
Featured Video Play Icon

.ದಿನಾಂಕ 30/11/2020 ರಂದು, ಶಿವಮೊಗ್ಗ ತಾಲ್ಲೂಕು ಆಗರದಳ್ಳಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.

2.ದಿನಾಂಕ 30/11/2020 ರಂದು, ದಾವಣಗೆರೆ ತಾಲೂಕು ಕಾಶಿಪುರ ಗ್ರಾಮದ ಶ್ರೀ ಕಾಶಿಲಿಂಗೇಶ್ವರ ನೀರು ಬಳಕೆದಾರರ ಸಹಕಾರ ಸಂಘದ ಕಾರ್ಯದರ್ಶಿ ಕಚೇರಿಗೆ ಭೇಟಿ ನೀಡಿ ತಮ್ಮ ಗ್ರಾಮದ ಹೊಲಗಳಿಗೆ ಹೋಗುವ ರಸ್ತೆಗಳನ್ನು ಪ್ರಾಧಿಕಾರದ ವತಿಯಿಂದ ಅಭಿವೃದ್ದಿ ಪಡಿಸಿಕೊಡುವಂತೆ ಮನವಿ ಸಲ್ಲಿಸಿದರು.

3.ದಿನಾಂಕ 30/11/2020 ರಂದು, ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದ ರೈತ ಮಹಿಳೆ ಕಚೇರಿಗೆ ಭೇಟಿ ನೀಡಿ ನಮ್ಮ ಗ್ರಾಮದ ನೀರು ಬಳಕೆದಾರರ ಸಹಕಾರ ಸಂಘಕ್ಕೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

4.ದಿನಾಂಕ 30/11/2020 ರಂದು, ಭದ್ರಾವತಿ ತಾಲೂಕು ದಾನವಾಡಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಭದ್ರಾ ನದಿಗೆ ತಡೆ ಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author