AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಾರ್ಡಿನ ಪರವಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.#avintvcom

1 min read

ಮೂಡುಬಿದಿರೆ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಭಂಡಾರಿ ಇವರಿಗೆ  ವಾರ್ಡಿನ ಪರವಾಗಿ ನಡೆದ  ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷರಾದ ಸುದರ್ಶನ್ ಮೂಡುಬಿದಿರೆ, ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮೇಘನಾಥ್ ಶೆಟ್ಟಿ, ಕರ್ನಾಟಕ ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜೊಯ್ಲಸ್ ಡಿಸೋಜ, ಎ. ಎಲ್ ವಾಸ್ , ಲಾಡಿಗುತ್ತು ಪಾರ್ಶ್ವನಾಥ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author