ವಾಲಿಬಾಲ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿದರು #avintvcom
1 min readಪಲ್ಕೆ ಫ್ರೆಂಡ್ಸ್ ಕಡಂದಲೆ ಅಶ್ರಯದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿದರು
ಮಹಿಳಾ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ಮತ್ತು ಬಿಜೆಪಿ ಮರೋಳಿ ವಾರ್ಡ್ ಸಮಿತಿ ಅಶ್ರಯದಲ್ಲಿ ನಡೆದ ಅಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಮಂಡಲ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ಕಸ್ತೂರಿ ಪಂಜ, ಮಂಡಲ ಪ್ರಧಾನಕಾರ್ಯದರ್ಶಿಗಳಾದ ರೂಪ ಬಂಗೇರ, ಸುರೇಂದ್ರ ಉಪಸ್ಥಿತರಿದ್ದರು.


