लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶ್ರೀ ಬಿಎಲ್ ಸಂತೋಷ್ ಜಿ ಅವರಿಗೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು avintvcom

1 min read
Featured Video Play Icon

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಮಾಡಿ ಸಮಾಲೋಚನೆ ನಡೆಸಿದ ಅವರು ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾನ್ಯ ಶ್ರೀ ಬಿ ಎಲ್ ಸಂತೋಷ್ ಜಿ ಅವರಿಗೆ ವಿವರಿಸಿದರು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು

About Author

More Stories

You may have missed