AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶ್ರೀ ಲಕ್ಷ್ಮಣ ಸವದಿ ಅವರು ಬಳ್ಳಾರಿ ನಗರದಲ್ಲಿ ಬಿಜೆಪಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು#avintvcom

1 min read
Featured Video Play Icon

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಬಳ್ಳಾರಿ ನಗರದಲ್ಲಿ ಬಿಜೆಪಿ ಆಯೋಜಿಸಿರುವ  ಗ್ರಾಮಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆನಂದ್ ಸಿಂಗ್,  ಸಂಸದರಾದ ದೇವೇಂದ್ರಪ್ಪ,  ಪ್ರತಾಪಸಿಂಹ ರಾಜ್ಯ ಎಸ್ ಟಿ. ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಕಾರ್ಯದರ್ಶಿ ಕೆ.ಎಸ್ ನವೀನ್, ಬಿಜೆಪಿ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author