day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ತೆನೆ” ಬಿಟ್ಟು “ಕಮಲ” ಹಿಡಿದ ಜೆಡಿಎಸ್ ಕಾರ್ಯಕರ್ತರು. – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ತೆನೆ” ಬಿಟ್ಟು “ಕಮಲ” ಹಿಡಿದ ಜೆಡಿಎಸ್ ಕಾರ್ಯಕರ್ತರು.

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತೀಯ ಜನತಾ ಪಾರ್ಟಿಯ ಸಿದ್ದಂತಾವನ್ನು ಒಪ್ಪಿ, ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ವಿಧಾನಸಭಾ ಕ್ಷೇತ್ರದ,ಆಲ್ದೂರು ಮಂಡಲ ಹಾಗೂ ಮೂಡಿಗೆರೆ ಮಂಡಲದ ಜೆಡಿಎಸ್ ನ ಹಲವಾರು ಕಾರ್ಯಕರ್ತರು ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರ ಸಮ್ಮುಖದಲ್ಲಿ ದಿನಾಂಕ 01/05/2023ರ ಸೋಮವಾರದಂದು ಬಿಜೆಪಿ ಪಕ್ಷ ಸೇರಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ಮಂಡಲದ ಅಧ್ಯಕ್ಷರಾದ ಜೆ.ಎಸ್.ರಘು ಜನ್ನಾಪುರ,ತರುವೆ ಗಜೇಂದ್ರ,ಕೊಣಗೆರೆ ಸುಂದರೇಶ್,ಬ್ರಿಜೇಶ್,ಅನುಕುಮಾರ್ (ಪುಟ್ಟಣ್ಣ)ಪಟ್ಟದೂರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *