day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಅಭ್ಯರ್ಥಿ ಪರ ಮತಯಾಚನೆ.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಅಭ್ಯರ್ಥಿ ಪರ ಮತಯಾಚನೆ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ದಿನಾಂಕ 01/05/2023ರ ಸೋಮವಾರದಂದು ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ,ಕೊಟ್ಟಿಗೆಹಾರದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರ ಬಿಜೆಪಿ ಕಾರ್ಯಕರ್ತರು ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಸಂಜಯ್ ಕೊಟ್ಟಿಗೆಹಾರ,ಆದರ್ಶ ತರುವೆ,ದೀಕ್ಷಿತ್ ತರುವೆ, ಸುಧಾಕರ್,ಚಂದ್ರ, ದೇವೇಂದ್ರ,ಚಲನ್, ನರೇಂದ್ರ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

About Author

Leave a Reply

Your email address will not be published. Required fields are marked *