day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಅಮೃತ ಮಹೋತ್ಸವ ಕಾರ್ಯಕ್ರಮ.” – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

“ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಅಮೃತ ಮಹೋತ್ಸವ ಕಾರ್ಯಕ್ರಮ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕು, ಬೆಟ್ಟಗೆರೆಯ ಹಳಿಕೆ ಸ.ಹಿ.ಪ್ರಾ.ಶಾಲೆಯಲ್ಲಿ “ತಾಲ್ಲೂಕು ಮಟ್ಟದ ಕ್ರೀಡಾಕೂಟ” ಮತ್ತು “ಅಮೃತ ಮಹೋತ್ಸವ” ಕಾರ್ಯಕ್ರಮವನ್ನು ಮಾಜಿ ಸಚಿವರು ಮತ್ತು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಬಿ.ಬಿ.ನಿಂಗಯ್ಯ ನವರು ಉದ್ಘಾಟಿಸಿ ಮಾತನಾಡಿದರು.

ಈ ಶುಭ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀಮತಿ ಮೋಟಮ್ಮ , ಡಾ.ಕೆಂಜಿಗೆ ಪ್ರದೀಪ್, ಡಿ.ಆರ್ ರಾಜು , ಬಿ.ಆರ್ ನಟರಾಜ್ , ಡಿ.ಡಿ.ಪಿ.ಐ , ಕೆ.ಬಿ ಗೋಪಾಲ್ ಗೌಡ, ಬಿ.ಇ.ಒ ಹೇಮಂತ್ ರಾಜ್ ರವರು, ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಸುರೇಂದ್ರ , ಮತ್ತು ಆಚರಣೆ ಸಮಿತಿಯ ಎಲ್ಲ ಸದ್ಯಸರುಗಳು, ಶಾಲಾ ಶಿಕ್ಷಕರು ವೇದಿಕೆಯಲ್ಲಿ ಹಾಜರಿದ್ದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆದ್ದಂತಹ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅತಿಥಿಗಳನ್ನು ಹಾಗೂ ದಾನಿಗಳನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರಿದಿದ್ದ ಎಲ್ಲರನ್ನೂ ಮೂಕವಿಸ್ಮಿತರನ್ನಾಗಿಸಿತು.

ತಾಲ್ಲೂಕಿನ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆದಿದ್ದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು,ಊರಿನ ಹಿರಿಯ ಮುಖಂಡರು,ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *