day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಇತಿಹಾಸದಲ್ಲೇ ಮೊದಲು.!!??” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಇತಿಹಾಸದಲ್ಲೇ ಮೊದಲು.!!??”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮಾಲೆ ಧರಿಸಿ ಅಯ್ಯಪ್ಪನ ದೀಕ್ಷೆ ಪಡೆದ ಮಾರಾಮಾರಿ ಸ್ವಾಮಿಗಳು ಶಬರಿಮಲೆ ದೇವಸ್ಥಾನದಲ್ಲಿ ಅಯ್ಯಪ್ಪನ ದರ್ಶನ ಪಡೆಯುವುದು ಸಾಮಾನ್ಯ.ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ತೃತೀಯಲಿಂಗಿ ಜೋಗಿನಿ ನಿಶಾ ಕ್ರಾಂತಿ ಅವರು ದಿನಾಂಕ 31/12/2023ರ ಭಾನುವಾರದಂದು ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೃತೀಯಲಿಂಗಿಯೊಬ್ಬರು ಭೇಟಿ ನೀಡಿರುವುದು ಇದೇ ಮೊದಲು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *