day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಹೊಸ ಅಧ್ಯಾಯ ಬರೆದ ಇಸ್ರೋ : ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಭಾರತ.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಹೊಸ ಅಧ್ಯಾಯ ಬರೆದ ಇಸ್ರೋ : ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಭಾರತ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.

ಸೂರ್ಯನ ಮೇಲ್ಮೈ ಅಧ್ಯಯನ ನಡೆಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾವಣೆ ಮಾಡಿದ್ದ ಆದಿತ್ಯ ಎಲ್-1 ನೌಕೆಯು ದಿನಾಂಕ 06/01/2024ರ ಶನಿವಾರದಂದು ತನ್ನ ಗಮ್ಯಸ್ಥಾನ ತಲುಪಿದೆ.

ಭೂಮಿಯಿಂದ 1.5 ಮಿಲಿಯನ್ ಕಿಲೋ ಮೀಟರ್ ದೂರದಲ್ಲಿರುವ ಲ್ಯಾಂಗ್ರೇಜಿಯನ್ ಪಾಯಿಂಟ್ ನಲ್ಲಿ ಇಸ್ರೋ ತನ್ನ ನೌಕೆಯನ್ನು ಸ್ಥಿರಗೊಳಿಸಿದೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *