day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಬಂಡೆಗೆ ಡಿಕ್ಕಿ ಹೊಡೆದ ಲಾರಿ : ಪ್ರಾಣಾಪಾಯದಿಂದ ಪಾರಾದ ಚಾಲಕ.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಬಂಡೆಗೆ ಡಿಕ್ಕಿ ಹೊಡೆದ ಲಾರಿ : ಪ್ರಾಣಾಪಾಯದಿಂದ ಪಾರಾದ ಚಾಲಕ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸಂಭವಿಸಿದೆ.ಸಣ್ಣ-ಪುಟ್ಟ ಗಾಯಗಳಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ದಕ್ಷಿಣ ಕನ್ನಡ,ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *