day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಅಪಘಾತ ಸ್ಥಳದಲ್ಲೆ ಚಾಲಕ ಸಾವು.. – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಅಪಘಾತ ಸ್ಥಳದಲ್ಲೆ ಚಾಲಕ ಸಾವು..

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಉಡುಪಿ: ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಭಾರತ್ ನಗರ ನಿವಾಸಿ ನಾಗೇಶ್ ಕಾಮತ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಎಇಇ ಅವರನ್ನು ಮನೆಗೆ ಬಿಟ್ಟು ಕಾಪು ಕಡೆಗೆ ಆಗಮಿಸುತ್ತಿದ್ದಾಗ ಪಾಂಗಾಳದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕೆಟ್ಟು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದಾಗಿ ಕೆಲವು ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಕಬ್ಬಿಣದ ರಾಡ್ ಬಳಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About Author

Leave a Reply

Your email address will not be published. Required fields are marked *