day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸ್ವಜಲ ದಾರ ನೀರು ಕಾರ್ಯದರ್ಶಿ ತೋಟಕ್ಕೆ. – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಸ್ವಜಲ ದಾರ ನೀರು ಕಾರ್ಯದರ್ಶಿ ತೋಟಕ್ಕೆ.

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚಿಕ್ಕಮಗಳೂರು ಜಿಲ್ಲೆ ತರಿಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಲಿಂಗದಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಈಶ್ವರಯ್ಯರವರ ತೊಟವಿದ್ದು ಸ್ವಜಲದಾರ ಯೋಜನೆಯ ಒಂದು ಪೈಪ್ ಲೈನ್ ಈಶ್ವರಯ್ಯರವರ ತೊಟಕ್ಕೆ ಅಳವಡಿಸಿ ಕೊಂಡಿರುವುದು ಕಂಡು ಬಂದಿರುತ್ತದೆ.
ಕುಡಿಯುವ ನೀರಿಗೆ ಹಾಹಾಕಾರ ಇರುವಾಗ ಇ ರೀತಿ ಸರಿನಾ.
ಕುಡಿಯುವ ನೀರಿಗೆ ಅಳವಡಿಸಿರುವ ಪೈಪನ್ನು ದುರುಪಯೊಗ ಪಡಿಸಿಕೊಂಡಿರುವುದು ಕಂಡು ಬಂದಿರುತ್ತದೆ.
ಕೂಡಲೆ ಸಂಬಂಧಿಸಿದ ಮೆಲಾದಿಕಾರಿಗಳು ಸ್ಥಳಕ್ಕೆ ಆಗಮಿಸಿ ನ್ಯಾಯ ದೊರಕಿಸಿ ಕೊಡಬೇಕೆಂದು ಸ್ಥಳಿಯರು ಅಗ್ರಹಿಸಿದ್ದಾರೆ.
ಕೂಡಲೆ ಸ್ಥಳಕ್ಕೆ ಬಾರದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *