day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಭಾರತೀಯ ಕ್ರೀಡಾ ಪ್ರಾಧಿಕಾರವು (SAI- Sports Authority of India) ನಡೆಸುವ ಪರೀಕ್ಷೆಗೆ ಕರ್ನಾಟಕ ರಾಜ್ಯದಿಂದ ಮೂರು ಜನರು ಆಯ್ಕೆ… – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಭಾರತೀಯ ಕ್ರೀಡಾ ಪ್ರಾಧಿಕಾರವು (SAI- Sports Authority of India) ನಡೆಸುವ ಪರೀಕ್ಷೆಗೆ ಕರ್ನಾಟಕ ರಾಜ್ಯದಿಂದ ಮೂರು ಜನರು ಆಯ್ಕೆ…

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತೀಯ ಕ್ರೀಡಾ ಪ್ರಾಧಿಕಾರವು (SAI- Sports Authority of India) ನಡೆಸುವ ಪರೀಕ್ಷೆಗೆ ಕರ್ನಾಟಕ ರಾಜ್ಯದಿಂದ ಮೂರು ಜನರು ಆಯ್ಕೆಯಾಗಿದ್ದು, ಆ ಮೂವರಲ್ಲಿ ನಮ್ಮ ಮೂಡಿಗೆರೆ ತಾಲ್ಲೂಕಿನ ಟೀ ತೋಟಕ್ಕೆ ಹೆಸರುವಾಸಿಯಾದ ಕೆಳಗೂರು ಗ್ರಾಮದ ರಮೇಶ್ ಕೆ. ( Ramesh Kelagur) ರವರು ಅರ್ಹತೆಯನ್ನು ಪಡೆದುಕೊಂಡಿದ್ದು, ಇಂದು ಸಂಜೆ ಸ್ನೇಹಿತರೆಲ್ಲ ಸೇರಿ ರಮೇಶ್ ಕೆಳಗೂರು ರವರನ್ನು ಗೌರವಯುತವಾಗಿ ಸನ್ಮಾನಿಸಿ ಅಭಿನಂದನೆಗಳನ್ನು ತಿಳಿಸಲಾಯಿತು.

ಭಾರತೀಯ ಕ್ರೀಡಾ ಪ್ರಾಧಿಕಾರವು (SAI) ನಡೆಸುವ ಪರೀಕ್ಷೆಯು ಏಷ್ಯನ್ ಒಲಂಪಿಕ್ ಕ್ರೀಡಾಕೂಟದ ಪರಂಪರೆಯನ್ನು ಮುಂದುವರಿಸಲು ಹಾಗೂ ಕ್ರೀಡೆಯನ್ನು ಉತ್ತೇಜಿಸುವ ಮತ್ತು ರಾಷ್ಟ್ರೀಯ- ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಶ್ರೇಷ್ಠತೆಯನ್ನು ಸಾಧಿಸುವ ಉದ್ದೇಶಗಳನ್ನು ಹೊಂದಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ, ಕ್ರೀಡೆ ಮತ್ತು ಆಟಗಳ ಪ್ರಚಾರದ ಉದ್ದೇಶದೊಂದಿಗೆ ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಅಭಿವೃದ್ಧಿಪಡಿಸಲು ವಿವಿಧ ಪ್ರಾದೇಶಿಕ ಕೇಂದ್ರಗಳ ಮೂಲಕ ಯೋಜನೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇಂತಹ ಸ್ಥಾನವನ್ನು ಅಲಂಕರಿಸುವ ಸಲುವಾಗಿ, ಭಾರತೀಯ ಕ್ರೀಡಾ ಪ್ರಾಧಿಕಾರ ನಡೆಸುವ ಪರೀಕ್ಷೆಗೆ ಆಯ್ಕೆಯಾಗಿರುವ ನಮ್ಮ ಗೆಳೆಯರಾದ ರಮೇಶ್ ಕೆಳಗೂರು ರವರಿಗೆ ಮತ್ತೊಮ್ಮೆ ಅಭಿನಂದನೆಗಳು.ಏಷಿಯನ್ ಒಲಂಪಿಕ್ ಕ್ರೀಡಾಕೂಟಕ್ಕೆ ಕ್ರೀಡಾ ಪಟುಗಳ ಆಯ್ಕೆ ಮಾಡುವ ಅವಕಾಶ ನಿಮ್ಮದಾಗಲಿ ಎಂದು ಹಾರೈಸುತ್ತೇವೆ.

About Author

Leave a Reply

Your email address will not be published. Required fields are marked *