day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಗ್ರಾಮಾಭಿವೃದ್ಧಿ ಯೋಜನೆಯಿಂದ ಊರುಗೋಲು ವಿತರಣೆ – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಗ್ರಾಮಾಭಿವೃದ್ಧಿ ಯೋಜನೆಯಿಂದ ಊರುಗೋಲು ವಿತರಣೆ

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಗ್ರಾಮಾಭಿವೃದ್ಧಿ ಯೋಜನೆಯಿಂದ ಊರುಗೋಲು ವಿತರಣೆ
ಕೊಟ್ಟಿಗೆಹಾರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಣಕಲ್ ಗ್ರಾಮದ ಮತ್ತಿಕಟ್ಟೆ ರೋಡ್ ನಿವಾಸಿ ವಿಠ್ಠಲ್ ಗೌಡ ಅವರಿಗೆ ಊರುಗೋಲನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸುರೇಶ ಶೆಟ್ಟಿ ಜನಜಾಗ್ರತಿ ವೇದಿಕೆ ಸದಸ್ಯರು, ಸಂದೀಪ್ ವಲಯ ಮೇಲ್ವಿಚಾರಕರು, ಹಾಗೂ ಸೇವಾಪ್ರತಿನಿಧಿ ರೇವತಿ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *