AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Month: February 2026

ಅವಿನ್ ಟಿವಿ ಸುದ್ದಿಜಾಲ ✒️: ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಂಜೇಗೌಡ ನೇಮಕ. ಚಿಕ್ಕಮಗಳೂರು ಫೆ ೦೩: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಚ್‌.ಪಿ .ಮಂಜೇಗೌಡ ನೇಮಕಗೊಂಡಿದ್ದಾರೆ....

1 min read

‎ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ‎ದಾರದಹಳ್ಳಿ - ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು.. ‎ಶತಮಾನೋತ್ಸವ ‎ಸಂಭ್ರಮ-2026.(1919-2026) 01-03-2026 ಭಾನುವಾರ.ಸ್ಥಳ..ದಾರದಹಳ್ಳಿ.... ‎ ‎ಇಂದು ನಡೆದ ಪೂರ್ವಬಾವಿ ಸಭೆಯಲ್ಲಿ ಸ್ವಾಗತ ಸಮಿತಿಯ ಅದ್ಯಕ್ಷ್ರರಾದ...

ಅವಿನ್ ಟಿವಿ ಸುದ್ದಿಜಾಲ ✒️: ಅಪ್ಪ~ ಅಜ್ಜನ ಕರ್ಮಭೂಮಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ: ನಿಖಿಲ್ ಕುಮಾರಸ್ವಾಮಿ. ಚಿಕ್ಕಮಗಳೂರು ಪ್ರೆ ೦೨: ರಾಮನಗರ ನಮ್ಮ ತಂದೆ ಕುಮಾರಸ್ವಾಮಿ ಅವರ...

1 min read

ತೆರಿಗೆ ಭಯೋತ್ಪಾದನೆ...... ( TAX TERRORISM ) ------------------------------------ ಏನಿದು ? ಹಾಗೆ ಇದೆಯೇ ? ಕಲ್ಪನೆಯೇ ? ಉತ್ಪ್ರೇಕ್ಷೆಯೇ ? ರಾಜಕೀಯ ಹೇಳಿಕೆಯೇ ? ತೆರಿಗೆ...

ಅವಿನ್ ಟಿವಿ ಸುದ್ದಿಜಾಲ ✒️: ಅಪ್ಪ~ ಅಜ್ಜನ ಕರ್ಮಭೂಮಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ: ನಿಖಿಲ್ ಕುಮಾರಸ್ವಾಮಿ. ಚಿಕ್ಕಮಗಳೂರು ಪ್ರೆ ೦೨: ರಾಮನಗರ ನಮ್ಮ ತಂದೆ ಕುಮಾರಸ್ವಾಮಿ ಅವರ...

1 min read

ಅವಿನ್ ಟಿವಿ ಸುದ್ದಿಜಾಲ ✒️: ಕಾಫಿನಾಡು ಆಲ್ದೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಅನಾವರಣ. "ಚರಿತ್ರೆಯೊಂದರ ಭಾವಕೋಶ ಕೆಂಪೇಗೌಡರು": ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಚಿಕ್ಕಮಗಳೂರು: ನಾಡಪ್ರಭು ಕೆಂಪೇಗೌಡರು ತಮ್ಮ...

1 min read

*ಕಾಂಗ್ರೆಸಿಗರ ಅಪಪ್ರಚಾರಕ್ಕೆ ಜನ ಕಿವಿಕೊಡಬಾರದು: ಗಜೇಂದ್ರ ಕೊಟ್ಟಿಗೆಹಾರ* ವಿಕಸಿತ ಭಾರತ ನಿರ್ಮಣಕ್ಕಾಗಿ ಕೇಂದ್ರ ಸರಕಾರದ ಮಹತ್ವವಾದ ವಿಬಿ-ಜಿ ರಾಮ್‌ಜಿ ಯೋಜನೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಲಾರಂಭಿಸಿದ್ದಾರೆಂದು ಬಿಜೆಪಿ...

1 min read

*ಕಾಂಗ್ರೆಸಿಗರ ಅಪಪ್ರಚಾರಕ್ಕೆ ಜನ ಕಿವಿಕೊಡಬಾರದು: ಗಜೇಂದ್ರ ಕೊಟ್ಟಿಗೆಹಾರ* ವಿಕಸಿತ ಭಾರತ ನಿರ್ಮಣಕ್ಕಾಗಿ ಕೇಂದ್ರ ಸರಕಾರದ ಮಹತ್ವವಾದ ವಿಬಿ-ಜಿ ರಾಮ್‌ಜಿ ಯೋಜನೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಲಾರಂಭಿಸಿದ್ದಾರೆಂದು ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಹೇಳಿದರು. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರಕಾರ 2047ರ ವಿಕಸಿತ ಭಾರತದತ್ತ ದೂರದೃಷ್ಟಿ ಇಟ್ಟುಕೊಂಡು ಈ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಗ್ರಾಮೀಣ ಬಾಗದ ಜನರಿಗೆ ಉದ್ಯೋಗ ಅವಕಾಶ ಸಿಗುತ್ತದೆ. ತಂತ್ರಜ್ಞಾನದ ಮೂಲಕ ತಪಾಸಣೆ, ದೂರುಗಳು ಹಾಗೂ ಕಾರ್ಮಿಕರ ನಿರ್ವಹಣೆ ಭ್ರಷ್ಟಾಚಾರ ರಹಿತವಾಗಿ ಅತ್ಯಂತ ಪರಿಣಾಮಕಾರಿಯಾಗಿ ನಡೆಯಲಿದೆ. ಇದನ್ನು ಸಹಿಸಿಕೊಳ್ಳದ ಕಾಂಗ್ರೆಸಿಗರು ಅಪ ಪ್ರಚಾರ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದಕ್ಕೆ ಜನರು ಕಿವಿಕೊಡಬಾದೆಂದು ಹೇಳಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜೆ.ಎಸ್.ರಘು ಮಾತನಾಡಿ, ದೇಶದಲ್ಲಿ ಕೇವಲ 4 ರಾಜ್ಯದಲ್ಲಿ ಆಡಳಿತ ಹಿಡಿದಿರುವ ಕಾಂಗ್ರೆಸಿಗರು ಮಾತ್ರ ಈ ವಿಬಿ-ಜಿ ರಾಮ್‌ಜಿ ಯೋಜನೆ ಬಗ್ಗೆ ಅಪಸ್ವರ ಎತ್ತುತ್ತಿದ್ದು, ಬೇರೆಲ್ಲಾ ರಾಜ್ಯದಲ್ಲಿ ಸ್ವಾಗತಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಸರಕಾರಕ್ಕೆ ಆಡಳಿತ ನಡೆಸಲು ಹಾಗೂ ಅಭಿವೃದ್ಧಿ ಮಾಡಲು ಹಣವಿಲ್ಲ. ಗ್ರಾಮೀಣ ಪ್ರದೇಶದ ರಸ್ತೆಗಳೆಲ್ಲಾ ಗುಂಡಿಮಯವಾಗಿದೆ. ಚುನಾವಣೆ ಬರುವಷ್ಟರಲ್ಲಿ ಯಾವ ರಸ್ತೆಯೂ ಉಳಿದಿರುವುದಿಲ್ಲ. ಇದರಿಂದ ಜನ ಕಾಂಗ್ರೆಸ್‌ನ್ನು ದಿಕ್ಕರಿಸುತ್ತಾರೆಂಬ ಭಯದಿಂದ ಈ ಯೋಜನೆ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದಾರೆಂದು ದೂರಿದರು. ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ನಯನ ತಳವಾರ, ತಾಲೂಕು ವಕ್ತಾರ ವಿನಯ್ ಹಳೆಕೋಟೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಬಿಳಗುಳ ಉಪಸ್ಥಿತರಿದ್ದರು.

*ಕಾಂಗ್ರೆಸಿಗರ ಅಪಪ್ರಚಾರಕ್ಕೆ ಜನ ಕಿವಿಕೊಡಬಾರದು: ಗಜೇಂದ್ರ ಕೊಟ್ಟಿಗೆಹಾರ* ವಿಕಸಿತ ಭಾರತ ನಿರ್ಮಣಕ್ಕಾಗಿ ಕೇಂದ್ರ ಸರಕಾರದ ಮಹತ್ವವಾದ ವಿಬಿ-ಜಿ ರಾಮ್‌ಜಿ ಯೋಜನೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಲಾರಂಭಿಸಿದ್ದಾರೆಂದು ಬಿಜೆಪಿ...

ಸಿಡಿಎ ಅಧ್ಯಕ್ಷ ಸ್ಥಾನ ದಲಿತರಿಗೆ ಕೊಡಿ: 200.ಕ್ಕೂ ಹೆಚ್ಚು ಜನ ಶಾಸಕರರಲ್ಲಿ ವಿನಂತಿ.. ‎ ‎ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಸಿಡಿಎ) ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಪಕ್ಷದ ಹಿರಿಯ...

ನೊಂದವರ ನೋವ ನೋಯದವರೆತ್ತ ಬಲ್ಲರೋ........... ಇಲ್ಲದವರ ನೋವನ್ನು ಅರಿಯಲಾಗದ ಸಾಹಿತ್ಯ, ಉಳ್ಳವರ ಕ್ರೌರ್ಯವನ್ನು ಖಂಡಿಸಲಾಗದ ಬರಹ, ಶೋಷಿತರ ಧ್ವನಿಯನ್ನು ಎತ್ತಿಹಿಡಿಯಲಾಗದ ಲೇಖನ, ಶೋಷಕರ ದೌರ್ಜನ್ಯ ಟೀಕಿಸಲಾಗದ ಪ್ರಬಂಧ,...

You may have missed