day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮೂಡಿಗೆರೆ ಜೇಸಿ ಭವನದಲ್ಲಿ ನಡೆದಂತಹ ತಿಂಗಳ ಸಾಮಾನ್ಯ ಸಭೆ ಹಾಗೂ ಸೆಲ್ಯೂಟ್ ಸೈಲೆಂಟ್ ವರ್ಕರ್ ಕಾರ್ಯಕ್ರಮ…. – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

ಮೂಡಿಗೆರೆ ಜೇಸಿ ಭವನದಲ್ಲಿ ನಡೆದಂತಹ ತಿಂಗಳ ಸಾಮಾನ್ಯ ಸಭೆ ಹಾಗೂ ಸೆಲ್ಯೂಟ್ ಸೈಲೆಂಟ್ ವರ್ಕರ್ ಕಾರ್ಯಕ್ರಮ….

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮೂಡಿಗೆರೆ ಜೇಸಿ ಭವನದಲ್ಲಿ ನಡೆದಂತಹ ತಿಂಗಳ ಸಾಮಾನ್ಯ ಸಭೆ ಹಾಗೂ ಸೆಲ್ಯೂಟ್ ಸೈಲೆಂಟ್ ವರ್ಕರ್ ಕಾರ್ಯಕ್ರಮ ದಡಿಯಲ್ಲಿ ನಿವೃತ್ತ ಪೊಲೀಸ್ ಸಹಾಯಕ ಅಧಿಕಾರಿ ಆದಂತಹ ವೆಂಕಟೇಶ್ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜೆಸಿ ಸಂಸ್ಥೆಯ ಪೂರ್ವ ಅಧ್ಯಕ್ಷರಾದ ಎಂ.ಡಿ.ವಿಜಯಕುಮಾರ್ ಜೇಸಿಐನ ವಲಯ ಮಾಜಿ ನಿರ್ದೆಶಕರಾದ ಪವನವಿಜಯ.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಾಗೂ ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕರಾದ ಸೋಮೆಗೌಡರವರು ಭಾಗವಹಿಸಿದ್ದರು. ಹಾಗೂ ಎಲ್ಲಾ ಜೇಸಿ ಪೂರ್ವ ಅಧ್ಯಕ್ಷರುಗಳು ಹಾಗೂ ಎಲ್ಲಾ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಅದ್ಯಕ್ಷತೆಯನ್ನು ಮೂಡಿಗೆರೆ ಜೇಸಿ ಅದ್ಯಕ್ಷರಾದ
ಸುಪ್ರಿತ್ ಕಾರ್ಬೈಲ್ .ವಹಿಸಿದ್ದರು.

About Author

Leave a Reply

Your email address will not be published. Required fields are marked *