day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ವ್ಯಕ್ತಿ ಮೇಲೆ ಕಾಡಾನೆ ದಾಳಿ* – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

ವ್ಯಕ್ತಿ ಮೇಲೆ ಕಾಡಾನೆ ದಾಳಿ*

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ವ್ಯಕ್ತಿ ಮೇಲೆ ಕಾಡಾನೆ ದಾಳಿ*

ಕೈಕೇರಿಯ ಕಿರಿಯಮಾಡ ಹರೀಶ್ ಎಂಬುವವರ ಮೇಲೆ ಇಂದು ಅಪರಾಹ್ನ 4.30 ರ ಸಮಯದಲ್ಲಿ ಕಾಡಾನೆಯೊಂದು ದಾಳಿ ಮಾಡಿ ಕುತ್ತಿಗೆ ಭಾಗಕ್ಕೆ ಗಾಯಗೊಳಿಸಿದೆ. ಅಲ್ಲಿನ ಬಾಲಾಜಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಾಡಾನೆ ದಾಳಿ ಮಾಡಲು ಮುಂದಾದಾಗ ಹರೀಶ್ ಅವರು ಸಮಯಪ್ರಜ್ಞೆಯಿಂದ ಅಡ್ಡಾದಿಡ್ಡಿ ಓಡಿದ್ದರಿಂದ ಹೆಚ್ಚಿನ ಅನಾಹುತದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಹರೀಶ್ ಅವರನ್ನು ಗೋಣಿಕೊಪ್ಪಲು ಲೋಪಮುದ್ರಾ ಆಸ್ಪತ್ರೆಗೆ ದಾಖಲಿಸಲಾಗಿದೆ. *ಕ್ಯೂಟ್ ಕೂರ್ಗ್ ನ್ಯೂಸ್*

About Author

Leave a Reply

Your email address will not be published. Required fields are marked *