day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಚತಾ ಆಂದೋಲನ – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಚತಾ ಆಂದೋಲನ

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳು ಸಿಬ್ಬಂದಿಗಳು ಸೇರಿದಂತೆ ಸೇವಭಾರತಿ ಸಂಘದ ಸದಸ್ಯರು ಮತ್ತು ವಿವಿಧ ಮಹಿಳಾ ಸಂಘಗಳ ಸಕ್ರೀಯ ಸದಸ್ಯರು ಪಾಲ್ಗೊಂಡಿದ್ದರು.
ದೀಪ ಬೆಳಗುವ ಮೂಲಕ ಬಣಕಲ್ ಹೈಸ್ಕೂಲ್ ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಮತ್ತು ಡಾಕ್ಟರ್ ನವೀನ್ ಆವರು ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎಂ. ಆಶ್ರಿತ್ ಗೌಡ ಮಾತನಾಡಿ ಗ್ರಾಮದ ಹಲವು ಸಮುದಾಯ ಭವನಗಳಲ್ಲಿ ಗ್ರಾಮದ ಸ್ನೇಹಿತರೂ ಸೇರಿ ಗಣಪತಿ ಪ್ರತಿಷ್ಠಾಪಿಸಿದ್ದೇವೆ.
ಈ ಹಬ್ಬವನ್ನ ವಿಶೇಷವಾಗಿ ಆಚರಿಸುವ ಸಲುವಾಗಿ ಸ್ವಚ್ಚತಾ ಚಟುವಟಿಕೆ ಮಾಡಲು ಮುಂದಾಗಿದ್ದೇವೆ.
ಇದೇ ಸಂದರ್ಭದಲ್ಲಿ ಸ್ನೇಹಿತರ ಸಹಾಯದಿಂದ ಬಸ್ ಸ್ಟಾಪ್ ಗಳಿಗೆ ಬಣ್ಣ ಹೊಡೆಯುವುದು ಸೇರಿದಂತೆ ರಿಪೇರಿ ಕೆಲಸವನ್ನು ಮಾಡುತಿದ್ದೇವೆಂದು ತಿಳಿಸಿದರು
ಗ್ರಾಮಸ್ಥರಾದ ಹೆಚ್.ಜಿ. ಆದರ್ಶ್ . ರವಿಶಂಕರ್. ಶಶಿಕಾಂತ್. ಚಂದ್ರಶೇಖರ್. ರಮೇಶ್. ಧ್ರುವ. ಧನಂಜಯ. ಹರೀಶ್. ಸದನ್. ಪ್ರತಾಪ್.ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *